SearchBrowseAboutContactDonate
Page Preview
Page 416
Loading...
Download File
Download File
Page Text
________________ ಅಷಮಾಶ್ವಾಸಂ | ೪೧೧ ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ ವರ ಪ್ರಸಾದೂತನ ಪ್ರಸನ್ನ ಗಂಭೀರ ವಚನ ರಚನ ಚತುರ ಕವಿತಾಗುಣಾರ್ಣವವಿರಚಿತಮಪ್ಪ ವಿಕ್ರಮಾರ್ಜುನವಿಜಯದೊಳ್ ಅಷ್ಟಮಾಶ್ವಾಸಂ ಸಂಪೂರ್ಣವಾಗಿ ಹೀರಲು ಪುರಸ್ತ್ರೀಯರ ಮುಖಕಮಲದ ನಸುಗಂಧದಿಂದ ಬೆರಸಿದ ಗಾಳಿಯು ನಿಧಾನವಾಗಿ ಬೀಸುತ್ತಿರಲು ವಿರಾಟನ ಅರಮನೆಯನ್ನು ಅರ್ಜುನನು ದೇವೇಂದ್ರನಂತೆ ಪ್ರವೇಶಮಾಡಿದನು- ಇದು ಅನೇಕ ದೇವತೆಗಳಿಂದ ಸ್ತುತಿಸಲ್ಪಟ್ಟ ಜಿನಪಾದಕಮಲಗಳ ವರಪ್ರಸಾದದಿಂದ ಹುಟ್ಟಿದುದೂ ತಿಳಿಯಾದುದೂ ಆದ ಮಾತುಗಳ ರಚನೆಯಲ್ಲಿ ಚಾತುರ್ಯವನ್ನುಳ್ಳ ಕವಿತಾಗುಣಾರ್ಣವನಿಂದ ರಚಿತವಾದ ವಿಕ್ರಮಾರ್ಜುನವಿಜಯದಲ್ಲಿ ಎಂಟನೆ ಆಶ್ವಾಸ. 27
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy