SearchBrowseAboutContactDonate
Page Preview
Page 627
Loading...
Download File
Download File
Page Text
________________ ೧೭೭ ೬೨೨) ಪಂಪಭಾರತ ಕಂ|| “ಎಳೆಯಂ ಕೊಟ್ಟುಂ ಮುಂ ಬಳೆದೊಟ್ಟುಂ ಮುಟ್ಟುಗೆಟ್ಟುಮಿರ್ದಿಗಳ ಬ | ಊಳನೆ ನುಡಿದುದ ನುಡಿವಂ ತಳವುಂ ಪೆರ್ಮಾತುಮಾಯಮುಂ ನಿನಗಾಯೇ || ಕull ವಿಕ್ಕಟ್ಟಿನೆದು ನಿಮ್ಮ ನಾಲ್ಕಡಿಗಳಿದೊಡೆ ಮದೀಯ ನಾಥಂ ಬೇರಂ | ಬಿಯನೆ ತಿಂದ ದೆವಸದೊ ಇಾಡಿದ ಬೀರಮೀಗಳೇಂ ಪೊಸತಾಯೇ || ಮತ್ತನಯನರಸನನುಜನ ಸತ್ತವಿಲಂ ನಿನ್ನೊಳಸಲೆಂದಿರ್ದಂ ಚ | ಳ್ಳುತ್ತಿರ್ದೆನಿಡೇದ ಇತ್ತಣ ದಿನನಾಥನಿತ್ತ ಮೂಡುಗುಮ | ಕಸವರದ ಸವಿಯುಮಂ ಭಯ ರಸಕದ ಸವಿಯುಮನದೆಂತುಮಾನಳೆಯದುದಂ || ವಸುಮತಿಯಳೆವುದು ನೀಂ ಪುರು ಡಿಸಿ ನುಡಿದೊಡೆ ನಿನ್ನ ನುಡಿದ ಮಾತೇಲುಗುಮೇ | ೧೭೮ osso ಒಡಲುಂ ಪ್ರಾಣಮುಮೆಂಬಿವು ಕಿಡಲಾದುವು ಜಸಮದೊಂದೆ ಕಿಡದದನಾಂ ಬ | ಲೈಡಿವಿಡಿದು ನೆಗಳೆನುಡಿದಡೆ ವಡೆಮಾತಂ ಮಾಡಿ ನೀನೆ ಕೆಮ್ಮನೆ ನುಡಿವೆ || ೧೮೧ ೧೭೭. ರಾಜ್ಯವನ್ನು ಮೊದಲು ಪರಾಧೀನಮಾಡಿಯೂ ಬಳೆದೊಟ್ಟೂ ಆಯುಧ ರಹಿತವಾಗಿದ್ದೂ ಈಗ ಬಡಬಡನೆ ಮಾತನಾಡುವುದೇ? ಹಾಗೆ ಮಾತನಾಡುವ ನಿನಗೆ ಶಕ್ತಿಯೂ ಪ್ರೌಢಿಮೆಯೂ ಪರಾಕ್ರಮವೂ ಉಂಟೇ? ೧೭೮. ನನ್ನ ಸ್ವಾಮಿಯಾದ ದುರ್ಯೊಧನನು ವರ್ಷಗಳ ಅವಧಿಯ ಕಟ್ಟುಪಾಡಿನಿಂದ ನಿಮ್ಮನ್ನು ನಾಡಗಡಿಯಿಂದ ಹೊರದೂಡಿದಾಗ ಬೇರನ್ನೂ ಬಿಕ್ಷೆಯನ್ನೂ ತಿಂದ ದಿವಸಗಳಲ್ಲಿ ನಾಶವಾದ ಪೌರುಷವು ಈಗ ಹೊಸದಾಯಿತೇನು? ೧೭೯. ನನ್ನ ಮಗನೂ ರಾಜನ ತಮ್ಮನಾದ ದುಶ್ಯಾಸನನೂ ಸತ್ತೆ ದುಃಖವನ್ನು ನಿನ್ನಲ್ಲಿ ಹುಡುಕಬೇಕೆಂದಿದ್ದೆ. ಹೆದರಿದ್ದೇನೆ ಎಂದರೆ ಅದೆಂತಹ ಸುಳ್ಳು ಮಾತು! ಆ ಕಡೆಯ ಸೂರ್ಯ ಈ ಕಡೆಯೇ ಹುಟ್ಟುತ್ತಾನಲ್ಲವೇ ? ೧೮೦. ಚಿನ್ನದ ರುಚಿಯನ್ನೂ ಭಯರಸದ ರುಚಿಯನ್ನೂ ನಾನು ಎಂದೂ ಅರಿಯದುದನ್ನು ಈ ಭೂಮಂಡಲವೇ ತಿಳಿದಿದೆ. ನೀನು ಸ್ಪರ್ಧಿಸಿ ನುಡಿದರೆ, ನೀನು ಆಡಿದ ಮಾತು ಪುಷ್ಟಿಯಾಗುತ್ತದೆಯೇ ? ೧೮೧. ಶರೀರ ಪ್ರಾಣ ಎಂಬವು ನಾಶವಾಗತಕ್ಕವು. ಯಶಸ್ತೂಂದೆ ಕೆಡದೆ ಇರತಕ್ಕದ್ದು; ಅದನ್ನು ನಾನು ಬಿಗಿಯಾಗಿ ಆಶ್ರಯಿಸಿ ಪ್ರಸಿದ್ಧನಾಗಿದ್ದೇನೆ. ಉಳಿದ ಹೀನವಾದ ಮಾತನ್ನಾಡಿ ನೀನು ನಿಷ್ಟ್ರಯೋಜಕವಾಗಿ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy